ಮಹಿಳೆ ಜೊತೆ ಅನುಚಿತ ವರ್ತನೆ: ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು !

ಬೆಂಗಳೂರು: ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ಮಹಿಳೆ ಜೊತೆ ಅನುಚಿತ ವರ್ತನೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿ ಬಂದಿದ್ದು,ಸುಬ್ರಮಣ್ಯನಗರ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. PC Mohan Asset: ಪತ್ನಿ ಸೇರಿ ಒಟ್ಟು 16.5 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ ಪಿಸಿ ಮೋಹನ್‌‌ ಕಾರ್ ಟಚ್ ಮಾಡಿ ಅವಾಚ್ಯ ಶಬ್ಧಗಳ ನಿಂದನೆ ಆರೋಪ ಮಾಡಲಾಗಿದ್ದು, ಶಾರದಾ ಬಾಯಿ ಎಂಬ ಮಹಿಳೆಗೆ ನಿಂದಿಸಿರುವ ಆರೋಪ ಕೇಳಿ ಬಂದಿದೆ. ರಾಜ್ ಕುಮಾರ್ ರಸ್ತೆಯ 10 … Continue reading ಮಹಿಳೆ ಜೊತೆ ಅನುಚಿತ ವರ್ತನೆ: ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆಆರ್ ಪೇಟೆ ವಿರುದ್ಧ ದೂರು !