ಕಿರುತರೆ ನಟನ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ರವಿಕಿರಣ್ ವಿರುದ್ಧ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ದೂರು ದಾಖಲಾಗಿದೆ.
ರವಿಕಿರಣ್ ವಿರುದ್ಧ ಟೆಲಿವಿಷನ್ ಕಲ್ಚರಲ್ ಅಂಡ್ ಸ್ಫೋಟ್ಸ್ ಕ್ಲಬ್ ಸದಸ್ಯರು ದೂರು ನೀಡಿದ್ದಾರೆ. ಹಲವು ವರ್ಷಗಳಿಂದ ಕ್ಲಬ್ ನ ಕಾರ್ಯದರ್ಶಿಯಾಗಿರುವ ರವಿಕಿರಣ್, ಈ ವೇಳೆ ಕ್ಲಬ್ ನ ಹಣ ಅವ್ಯವಹಾರ ಮಾಡಿರುವ ಆರೋಪ ಕೇಳಿ ಬಂದಿದೆ.
ಪ್ರಶ್ನೆ ಮಾಡಿದ್ದಕ್ಕೆ ಇಂದು ಕ್ಲಬ್ ನಲ್ಲಿ ಗಲಾಟೆ ನಡೆದಿದೆ. ಆ ಬಳಿಕ ಪೊಲೀಸರಿಗೆ ಸದಸ್ಯರು ಮಾಹಿತಿ ನೀಡಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಸದ್ಯ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆಗೆ ಕಲಾವಿದರು ದೂರು ಕೊಟ್ಟಿದ್ದು, ತನಿಖೆ ಮುಂದುವರಿದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)