ಬೆಂಗಳೂರು ಗ್ರಾಮಾಂತರ: ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಎನ್ಐಎಸ್ ಯು ಸಂಘಟನೆ ವತಿಯಿಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು ಮಾಡುವಂತೆ ದೂರು ನೀಡಿದರು
ಕಾರವಾರದಲ್ಲಿ ಮಾತನಾಡುವಾಗ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಮೂರ್ಖ ರಾಮಯ್ಯನವರು ಹಿಂದು ಸಮಾಜವನ್ನು ಒಡೆಯುತ್ತಿದ್ದಾರೆ ಏಕವಚನದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು ಹೇಳಿಕೆನ ಖಂಡಿಸಿ ಎನ್ಐಎಸ್ಯು ಸಂಘಟನೆಗಳು ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಇನ್ನು ಅನಂತ್ ಕುಮಾರ್ ನನ್ನ ಬಂಧಿಸುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..