ಬಾಲಿವುಡ್ ಗಾಯಕನ ಜಮೀನು ಕಬಳಿಸಿದ ಆರೋಪ.. ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು..!

ಬೆಂಗಳೂರು:- ತಮ್ಮ ಬೆಂಗಳೂರಿನ ಜಮೀನನ್ನು ಭೂ ಮಾಫಿಯಾ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಲೋಕಾಯುಕ್ತಕ್ಕೆ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಟ ಲಕ್ಕಿ ಅಲಿ ದೂರು ನೀಡಿದ್ದಾರೆ. Kalaburgi: ಹೋಟೆಲ್​ನಲ್ಲಿ ಸಿಲಿಂಡರ್​ ಸ್ಫೋಟ..ಹಲವರಿಗೆ ಗಂಭೀರ ಗಾಯ..! ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ರೋಹಣಿ, ಸಿಂಧೂರಿ ಹಾಗೂ ಮಧುಸೂಧನ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಪ್ರತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ … Continue reading ಬಾಲಿವುಡ್ ಗಾಯಕನ ಜಮೀನು ಕಬಳಿಸಿದ ಆರೋಪ.. ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು..!