ಲೋಕಾಯುಕ್ತದಲ್ಲಿ ದಾಖಲಾದ 22 ದೂರಿನ ಪ್ರಕರಣಗಳಿಗೆ ತೀರ್ಮಾನ – ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ!

ಗದಗ: ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ಈಗಾಗಲೇ ನೋಂದಣಿಯಾಗಿವೆ. ಅವುಗಳಲ್ಲಿ 40 ಪ್ರಕರಣಗಳನ್ನು ಆಯ್ಕೆ ಮಾಡಿಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲು ವಿಚಾರಣೆ ನಡೆಸಲಾಗಿ 22 ದೂರಿನ ಪ್ರಕರಣಗಳ ತೀರ್ಮಾನ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು. ನಮ್ಮ ಬಾಸ್ ತಪ್ಪು ಮಾಡಿಲ್ಲ ಬಿಟ್ಬಿಡಿ.. ಟವರ್ ಏರಿ ಕುಳಿತ ಅಭಿಮಾನಿ ಸೂಸೈಡ್ ಗೆ ಯತ್ನ..! ಗದಗ ಜಿಲ್ಲಾಡಳಿತ ಭವನದಲ್ಲಿ ಸುದ್ದಿ ಗೋಷ್ಟಿಯನ್ನುದ್ದೇಶಿಸಿ ಮಾತನಾಡಿ 40 ಪ್ರಕರಣಗಳಲ್ಲಿ ಉಳಿದ ಪ್ರಕರಣಗಳನ್ನು ಶೀಘ್ರದಲ್ಲಿಯೇ … Continue reading ಲೋಕಾಯುಕ್ತದಲ್ಲಿ ದಾಖಲಾದ 22 ದೂರಿನ ಪ್ರಕರಣಗಳಿಗೆ ತೀರ್ಮಾನ – ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ!