ಅಮಿತ್ ಶಾ ಹೇಳಿಕೆಗೆ ಖಂಡನೆ: ಮಂಡ್ಯ, ಮೈಸೂರು ಬಂದ್!

ಮೈಸೂರು:- ಅಂಬೇಡ್ಕರ್ ಬಗ್ಗೆ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಇಂದು ಮೈಸೂರು ಹಾಗೂ ಮಂಡ್ಯ ಬಂದ್​​ಗೆ ಕರೆ ನೀಡಿವೆ. Bengaluru: ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿ: ಯಾವಾಗ!? ಆದರೆ, ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ ಸ್ಥಿತಿ ಇದೆ. ಮಂಡ್ಯದಲ್ಲಿ ಕೂಡ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ನಡೆಯುತ್ತಿದೆ. ಸಾರಿಗೆ ಬಸ್​​ಗಳು ಮಂಡ್ಯದಿಂದ ಬೇರೆಡೆಗೆ ತೆರಳುತ್ತಿವೆ. ವ್ಯಾಪಾರ ವಹಿವಾಟು … Continue reading ಅಮಿತ್ ಶಾ ಹೇಳಿಕೆಗೆ ಖಂಡನೆ: ಮಂಡ್ಯ, ಮೈಸೂರು ಬಂದ್!