ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ್ರಾ ಪೊಲೀಸ್ರು!? ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟ!

ಬೆಳಗಾವಿ: ಕನ್ನಡಿಗರ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹಲ್ಲೆಗೈದ ನಾಲ್ವರು ಆರೋಪಿಗಳನ್ನ ಪೊಲೀಸರು ಅರೇಸ್ಟ್ ಮಾಡಿದ್ದಾರೆ. ಆದ್ರೆ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ಯಡವಟ್ಟು ಮಾಡಿಕೊಂಡಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ಕನ್ನಡ ಹೋರಾಟಗಾರರು ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ರೆ. ಅತ್ತ ಕೊಲ್ಲಾಪುರದಲ್ಲಿ ಶಿವಸೇನೆ ಪುಂಡರು ಕರ್ನಾಟಕದ ಬಸ್ ಗೆ ಭಗ್ವಾಧ್ವಜ ಕಟ್ಟಿ ಪುಂಡಾಟ ಮೆರೆದಿದ್ದಾರೆ.‌ ಸದ್ಯ ಗಡಿಯಲ್ಲಿ ಭಾಷಾ ವಿಚಾರದ ಕಿಚ್ಚು ಬೂದಿಮುಚ್ಚಿದ ಕೆಂಡದಂತಾಗಿದೆ. ವಿದ್ಯುತ್ ಬಿಲ್ ವಸೂಲಿಗೆ … Continue reading ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; ಸುಳ್ಳು ಪೋಕ್ಸೋ ಕೇಸ್ ದಾಖಲಿಸಿದ್ರಾ ಪೊಲೀಸ್ರು!? ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟ!