ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ; ಮರಾಠಿ ಯುವಕರ ಗೂಂಡಾಗಿರಿ

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಯುವಕರು ಗೂಂಡಾಗಿರಿ ನಡೆಸಿದ್ದು, ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮ ಮಧ್ಯೆ ಗಲಾಟೆ ನಡೆದಿದೆ. ಬಸ್ ಕಂಡಕ್ಟರ್ ಮಹದೇವ್ ಮೇಲೆ ಮರಾಠಿ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. ವಿಜಯೇಂದ್ರ ವಿರುದ್ಧ ಮತ್ತಷ್ಟು ದಾಖಲೆ ಕೊಡ್ತಾರ ಯತ್ನಾಳ್‌ ..? ಬಸ್ ನಲ್ಲಿದ್ದ ಯುವತಿ ಕಂಡಕ್ಟರ್ ಮಹದೇವಗೆ ಟಿಕೆಟ್ ಕೊಡುವಂತೆ ಮರಾಠಿಯಲ್ಲಿ ಹೇಳಿದ್ದಾಳೆ. ಯುವತಿಯೊಂದಿಗ್ಗೆ ಯುವಕನೊಬ್ಬ ಪ್ರಯಾಣ ಮಾಡುತ್ತಿದ್ದರಿಂದ ಎರಡು ಟಿಕೆಟ್ ಕೇಳಿದ್ದಾಳೆ. ಮರಾಠಿ … Continue reading ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ; ಮರಾಠಿ ಯುವಕರ ಗೂಂಡಾಗಿರಿ