ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ವೇಳೆ ಗೊಂದಲ ಸಹಜ – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಗೊಂದಲಗಳಿರುವುದು ಸಹಜ, ಬಿಜೆಪಿಯಲ್ಲಿ ಚಿತ್ರದುರ್ಗದ ಟಿಕೆಟ್ ವಿಚಾರದಲ್ಲಿರುವ ಗೊಂದಲವನ್ನು ನಾಯಕರು ಪರಿಹರಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಕುರಿತಂತೆ ಕೇಂದ್ರದ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣೆಯಲ್ಲಿ ವಿರೋಧಿಗಳನ್ನು ಟೀಕಿಸುವ ಭರದಲ್ಲಿ ನಾಲಗೆಯ ಮೇಲೆ ಹಿಡಿತ ಕಳೆದುಕೊಳ್ಳಬಾರದು ಎಂದರು. ಪ್ರಲಾದ ಜೋಶಿ ಅವರಿಗೆ ನಮ್ಮಿಂದ ಯಾವುದೇ ವಿರೋಧವಿಲ್ಲ- ಶ್ರೀ ಗುರುಸಿದ್ದ ರಾಜಯೋಗೀಂದ್ರ ಮಂಡ್ಯ ಟಿಕೆಟ್ ವಿಚಾರದ ಕುರಿತಂತೆ ಸುಮಲತಾ ಅವರನ್ನು … Continue reading ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ವೇಳೆ ಗೊಂದಲ ಸಹಜ – ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed