ಮೆಟ್ರೋ ಟಿಕೆಟ್ ದರ ಏರಿಕೆ ಗೊಂದಲ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು.!
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ನಗರದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಜನರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದರು. ಬಳಿಕ ದರ ಪರಿಷ್ಕರಣೆ ಮಾಡಿದ್ದೇವೆ ಅಂತಾ ಹೇಳಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ದಿಢೀರ್ ಇಳಿಕೆಯ ಬಿಸಿ ತಟ್ಟಿತ್ತು. ಇದೀಗ ಈ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ. ಆ ಕಮಿಟಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ. ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ … Continue reading ಮೆಟ್ರೋ ಟಿಕೆಟ್ ದರ ಏರಿಕೆ ಗೊಂದಲ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು.!
Copy and paste this URL into your WordPress site to embed
Copy and paste this code into your site to embed