ಕಾಂಗ್ರೆಸ್ನ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ ; ಓರ್ವನ ಬಂಧನ

ಚಂಡೀಗಢ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ʻಭಾರತ್ ಜೋಡೋʼಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್‌ನ ಕಾರ್ಯಕರ್ತೆ ಹಿಮಾನಿ ನರ್ವಾಲ್‌ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಶಂಖಿತ ಆರೋಪಿಯು ಬಹದ್ದೂರ್‌ಗಢ ನಿವಾಸಿಯಾಗಿದ್ದು, ಬಂಧಿತನಿಂದ ಹಿಮಾನಿ ನರ್ವಾಲ್‌ನ ಮೊಬೈಲ್‌ ಮತ್ತು ಜ್ಯುವೆಲ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ʻಕೈʼ ಕಾರ್ಯಕರ್ತೆ ಸೂಟ್‌ಕೇಸ್‌ನಲ್ಲಿ ಶವವಾಗಿ ಪತ್ತೆ! ಕೊಲೆ ಶಂಕೆ! ಕಳೆದ ಭಾನುವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್‌ (22) ಶವ ಪತ್ತೆಯಾಗಿತ್ತು. ಸಂಪ್ಲಾ … Continue reading ಕಾಂಗ್ರೆಸ್ನ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ ; ಓರ್ವನ ಬಂಧನ