ಕಾಂಗ್ರೆಸ್ ಬೆಳಗಾವಿ ಅಧಿವೇಶನಕ್ಕೆ ನೂರರ ಸಂಭ್ರಮ: ಮಂಜುನಾಥ ಭಂಡಾರಿ!

ಹುಬ್ಬಳ್ಳಿ:ಐತಿಹಾಸಿಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬೆಳಗಾವಿ ಅಧಿವೇಶನಕ್ಕೆ ನೂರರ ಸಂಭ್ರಮ ಶತಮಾನೋತ್ಸವದ ಸಂಭ್ರಮಾಚರಣೆಗೆ ನಾಡಿನ ಜನರು ವಿವಿಧ ಕಡೆಗಳಿಂದ ಆಗಮಿಸುತಿದ್ದು ಹಬ್ಬದ ವಾತಾವರಣ ನಿರ್ಮಾಣ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸಂತಸ ವ್ಯಕ್ತಪಡಿಸಿದರು. ರೈಲ್ವೆ ಟ್ರ್ಯಾಕ್ ಮೇಲೆ ಕೂತಿದ್ದ ಯುವಕರಿಗೆ ರೈಲು ಡಿಕ್ಕಿ: ಇಬ್ಬರು ಸಾವು! ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್‌ ಅಧಿವೇಶನಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ 39 ನೇ ಅಧಿವೇಶನವು 2024 ರ ಡಿಸೆಂಬರ್ … Continue reading ಕಾಂಗ್ರೆಸ್ ಬೆಳಗಾವಿ ಅಧಿವೇಶನಕ್ಕೆ ನೂರರ ಸಂಭ್ರಮ: ಮಂಜುನಾಥ ಭಂಡಾರಿ!