ಗದಗ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮತದಾನ ಮಾಡಿದರು.
ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದು, ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಎಪಿಎಂಸಿ ಆಡಳಿತ ಭವನದ ಪಕ್ಕದಲ್ಲಿರುವ ಬೂತ ನಂಬರ 109 ರಲ್ಲಿ ಮತದಾನ ಮಾಡಿದರು. ಶಾಹಿ ಗುರುತು ತೋರಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)