ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ!

ನವದೆಹಲಿ:- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತವರಿಂದ ಪಕ್ಷಕ್ಕೆ ಡ್ಯಾಮೇಜ್: ಸಂಸದ ಮುನಿಸ್ವಾಮಿ! ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ … Continue reading ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ!