ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಗೆ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದು, ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ, ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್, ಮುದ್ದಹನುಮೇಗೌಡರಿಗೆ ಸಾಥ್ ನೀಡಿದರು. ಇನ್ನೂ ನಾಮಪತ್ರ ಸಲ್ಲಿಕೆ ಬಳಿಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ತುಮಕೂರಿನ ಬಿಜಿಎಸ್ ಸರ್ಕಲ್ ನಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಲಿದೆ.
ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ..!
By AIN Author