ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ: ಶಾಸಕ ಎ ಎಸ್ ಪೊನ್ನಣ್ಣ

ಮಡಿಕೇರಿ: ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎಎಸ್ ಪೊನ್ನಣ್ಣ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಎಲ್ಲೋ ಒಂದು ಕಡೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಪ್ರಯತ್ನಗಳು ನಡೆದು ಕೆಲವು ಸಂದರ್ಭದಲ್ಲಿ ಯಶಸ್ಸು ಆದರೂ ಕೂಡ ಈ ಚುನಾವಣೆಯಲ್ಲಿ ಇದು ಮುಗಿಯುತ್ತದೆ. ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಮತ್ತಷ್ಟು ಬಲವಾಗಿ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ತನ್ನ ಕೆಲಸವನ್ನು ಮಾಡುತ್ತದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಸೋಲು … Continue reading ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ: ಶಾಸಕ ಎ ಎಸ್ ಪೊನ್ನಣ್ಣ