ಬೆಂಗಳೂರು:- ತೆಲಂಗಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿನ್ನೆಲೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂದೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದು, ಎಸ್.ಮನೋಹರ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಈ ಸಂದರ್ಭದಲ್ಲಿ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)