ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವರಾಜೇಗೌಡ ವಿರುದ್ಧ SIT ಗೆ ದೂರು ನೀಡಿದ ಕಾಂಗ್ರೆಸ್.. !

ಬೆಂಗಳೂರು:- ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವರಾಜೇಗೌಡ ವಿರುದ್ಧ SIT ಗೆ ಕಾಂಗ್ರೆಸ್ ದೂರು ನೀಡಿದೆ. ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಗೆ ದೂರು ನೀಡಿದ ನಟಿ ಜ್ಯೋತಿ ರೈ..! ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್‌ ಅವರು ಮಾಧ್ಯಮಗಳ ಬಂದ ವರದಿಯನ್ನು ಆಧಾರಿಸಿ ದೂರು ನೀಡಿದ್ದಾರೆ. ದೇವರಾಜೇಗೌಡ ಹಾಗೂ ಕುಮಾರಸ್ವಾಮಿ ಅವರು ಎಸ್‌ಐಟಿ ವಿರುದ್ಧ ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿಯನ್ನು ತಪ್ಪಿಸಿ ಪರೋಕ್ಷವಾಗಿ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ. ಕುಮಾರಸ್ವಾಮಿ … Continue reading ಹೆಚ್ ಡಿ ಕುಮಾರಸ್ವಾಮಿ ಹಾಗೂ ದೇವರಾಜೇಗೌಡ ವಿರುದ್ಧ SIT ಗೆ ದೂರು ನೀಡಿದ ಕಾಂಗ್ರೆಸ್.. !