ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಮಾಜ ಹಾಳು ಮಾಡ್ತಿದೆ – HDK

ಚಿತ್ರದುರ್ಗ:- ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಮಾಜ ಹಾಳು ಮಾಡ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಗದಗನಲ್ಲಿ ಜನತಾ ಸಂವಾದ ಸದನದಲ್ಲಿ ಪಾಲ್ಗೊಳ್ಳಲಿರುವ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ! ಈ ಸಂಬಂಧ ಮಾತನಾಡಿದ ಅವರು, ಮನೆಯಲ್ಲಿ ಮಲಗಿದ್ದ ನಾಲ್ಕು‌ ಜನರನ್ನು ರಾಜಾರೋಷವಾಗಿ ಕೊಲೆ ಮಾಡಲಾಗಿದೆ. ಸರ್ಕಾರ ಇದೆಯಾ ಆಡಳಿತ ನಡಿತಾ ಇದಿಯಾ ಭಯ ಭಕ್ತಿ ಇಲ್ಲ. ಇಂತಹ ಘಟನೆಗಳು ಈ ಸರ್ಕಾರ ಬಂದ ಮೇಲೆ ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಲಘುವಾಗಿ … Continue reading ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸಮಾಜ ಹಾಳು ಮಾಡ್ತಿದೆ – HDK