CT Ravi: ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ; CT ರವಿ!

ಹುಬ್ಬಳ್ಳಿ:- ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆ ಕೊಟ್ಟಿದ್ದಾರೆ. ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಢಮಾರ್ ಆಗೋದು ಪಕ್ಕಾ. ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ಈಗ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ ಜೊತೆಗಿರುತ್ತೇನೆ ಎನ್ನುತ್ತಿರುವವರೇ ಡೇಂಜರ್‌. ಡಿಕೆ ಶಿವಕುಮಾರ್ ಒಂದು ಬಾಂಬ್, ಪ್ರಿಯಾಂಕಾ ಖರ್ಗೆ, ಎಂಬಿ ಪಾಟೀಲ್ ಯಾವ ಯಾವ ಬಾಂಬ್ ಇಟ್ಟಿದ್ದಾರೆ ಅವರಿಗೆ ಕೇಳಬೇಕು ಎಂದರು. ಮೈಸೂರು ನನ್ನ ಕರ್ಮಭೂಮಿ, … Continue reading CT Ravi: ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬೀಳಲಿದೆ; CT ರವಿ!