ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆಯನ್ನು ತೋರಿಸುತ್ತಿದ್ದಾರೆ: ಬಿ. ವೈ. ವಿಜಯೇಂದ್ರ

ಶಿವಮೊಗ್ಗ: ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ನೆರೆ ಪರಿಹಾರ ಹಾಗೂ ತೋಟಗಾರಿಕೆಗಾಗಿ 24 ಸಾವಿರ ರೂ. ಹಣವನ್ನು ರೈತರಿಗೆ ನೀಡಿದ್ದರು. Lok Sabha Election: ಕರುನಾಡಿನ 14 ಕ್ಷೇತ್ರಗಳಲ್ಲಿ … Continue reading ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆಯನ್ನು ತೋರಿಸುತ್ತಿದ್ದಾರೆ: ಬಿ. ವೈ. ವಿಜಯೇಂದ್ರ