ಮೋದಿ ಸೋಲಿಸಲು ಚೀನಾ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ- ಪ್ರಹ್ಲಾದ್ ಜೋಶಿ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚೀನಾ ಹವಣಿಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸಹ ಕೈ ಜೋಡಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗಂಭೀರವಾಗಿ ಆರೋಪಿಸಿದರು. ಧಾರವಾಡದ ನವಲಗುಂದ ವಿಧಾನಸಭಾ ಕ್ಷೇತ್ರದ ಶಲವಡಿ ಗ್ರಾಮದಲ್ಲಿ ಇಂದು ರಾತ್ರಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾದರೆ ಭಾರತವನ್ನು ಆರ್ಥಿಕ ಮುಂಚೂಣಿಗೆ ತರುವ ಜತೆಗೆ ವಿಶ್ವ ನಾಯಕರಾಗಿ ಬಿಡುತ್ತಾರೆ ಎಂಬ ತಳಮಳ ಚೀನಾ, ಪಾಕ್ ಸೇರಿದಂತೆ ಬಹು ರಾಷ್ಟ್ರಗಳನ್ನು … Continue reading ಮೋದಿ ಸೋಲಿಸಲು ಚೀನಾ ಜೊತೆ ಕಾಂಗ್ರೆಸ್ ಕೈ ಜೋಡಿಸಿದೆ- ಪ್ರಹ್ಲಾದ್ ಜೋಶಿ