ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ಕೈ ವಿರುದ್ಧ ಆಕ್ರೋಶ ಹೊರಹಾಕಿದ್ರು ಕಾಂಗ್ರೆಸ್ ನವರು ಈ ಸಮುದಾಯವನ್ನ ವೋಟ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ಉದ್ಯೋಗ, ಶಿಕ್ಷಣ ನೀಡಿ ಸಮಾಜದ ಮುಖ್ಯವಾಹಿನಿಗೆ ತರದೇ ಅಭಿವೃದ್ಧಿ ವಂಚಿತರನ್ನಾಗಿ ಮಾಡಿದ್ದಾರೆ, ನಾವು ಶೇ.7ಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆ. ಈಗಿನ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ.
How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ಬಿಜೆಪಿ ಶೋಷಿತರ ಪರ ಇದೆ ಅಂತ ಕೆಂಡಕಾರಿದ್ರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ ST ಸಮುದಾಯದಕ್ಕೆ ಒಳಮೀಸಲಾತಿ ಕೊಡಿಸಿದ ಕೀರ್ತಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಬೇಕು. ಈಗ ಕಾಂಗ್ರೆಸ್ , ST ಸಮುದಾಯವನ್ನ ಓಟ್ ಬ್ಯಾಂಕ್ ಮಾಡಿಕೊಳ್ಳುವ ಹುನ್ನಾರ ಮಾಡ್ತಿದ ಲೋಕಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಚುನಾವಣಾ ಗಿಮಿಕ್ ಮಾಡಲು ಹೊರಟಿದೆ ಎಂದ್ರು ಆಕ್ರೋಶ ಹೊರಹಾಕಿದ್ರು..