PM Modi: ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆ ಕಾಂಗ್ರೆಸ್ ಗೆ ಇಲ್ಲ – ಪ್ರಧಾನಿ ಮೋದಿ!

ನವದೆಹಲಿ:-ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆ ಕಾಂಗ್ರೆಸ್ ಗೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇತರರನ್ನು ಬಲವಂತ ಮಾಡುವುದು ಮತ್ತು ಬೆದರಿಸುವುದು ಹಳೆಯ ಕಾಂಗ್ರೆಸ್ ಸಂಸ್ಕೃತಿ. ಐದು ದಶಕಗಳ ಹಿಂದೆ ಅವರೇ ‘ಬದ್ಧ ನ್ಯಾಯಾಂಗ’ಕ್ಕೆ ಕರೆ ನೀಡಿದ್ದರು. ಅವರು ನಾಚಿಕೆಯಿಲ್ಲದೆ ತಮ್ಮ ಸ್ವಾರ್ಥಕ್ಕಾಗಿ ಇತರರಿಂದ ಬದ್ಧತೆಯನ್ನು ಬಯಸುತ್ತಾರೆ. ಆದರೆ ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆಯನ್ನು ಅವರು ತೋರಿಸುವುದಿಲ್ಲ .ಅಚ್ಚರಿಯೇನಿಲ್ಲ, 140 ಕೋಟಿ ಭಾರತೀಯರು ಅವರನ್ನು ತಿರಸ್ಕರಿಸುತ್ತಿದ್ದಾರೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ … Continue reading PM Modi: ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆ ಕಾಂಗ್ರೆಸ್ ಗೆ ಇಲ್ಲ – ಪ್ರಧಾನಿ ಮೋದಿ!