ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:  “ದೇಶದಲ್ಲಿ ಪಾದಯಾತ್ರೆ ಹೋರಾಟ ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಈಗ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮೂಡಾ ಅಕ್ರಮದ ವಿಚಾರವಾಗಿ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ … Continue reading ದೇಶದಲ್ಲಿ ಪಾದಯಾತ್ರೆ ಆರಂಭಿಸಿದ್ದೇ ಕಾಂಗ್ರೆಸ್, ಈಗ ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್