ಕಾಂಗ್ರೆಸ್ ನವರು ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ: ಪ್ರಹ್ಲಾದ್ ಜೋಶಿ ಕಿಡಿ!

ಹುಬ್ಬಳ್ಳಿ:- ಕಾಂಗ್ರೆಸ್ ನವರು ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಹರಾಜ್ ರೀತಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಸರ್ಕಾರ ಟೆಂಡರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಟೆಂಡರ್‌ನಲ್ಲಿ ಸ್ಲ್ಯಾಬ್ ವಿಧಿಸಿದಂತೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಸಹ ಕಾಂಗ್ರೆಸ್‌ನವರು ಆಯಾ ದರ್ಜೆ, ಶ್ರೇಣಿ, ಹುದ್ದೆ, ಪ್ರದೇಶವಾರು ರೇಟ್ ಸ್ಲ್ಯಾಬ್ ಹಾಕಿ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಹರಿಹಾಯ್ದರು. ಹೀಗೆ ವರ್ಗಾವಣೆ ಪಡೆದ ಅಧಿಕಾರಿಗಳು ಅನಿವಾರ್ಯವಾಗಿ … Continue reading ಕಾಂಗ್ರೆಸ್ ನವರು ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ: ಪ್ರಹ್ಲಾದ್ ಜೋಶಿ ಕಿಡಿ!