ಡಿಕೆಶಿ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ ; ಡಿಸಿಎಂ ಪರ ಬ್ಯಾಟ್ ಬೀಸಿದ ಸಚಿವ ಜಮೀರ್

ವಿಜಯನಗರ: ಡಿ.ಕೆ.ಶಿವಕುಮಾರ್ ರಕ್ತದಲ್ಲೇ ಕಾಂಗ್ರೆಸ್ ಇದೆ ಎಂದು ಡಿಸಿಎಂ ಡಿಕೆಶಿ ಪರ ಸಚಿವ ಜಮೀರ್‌ ಅಹ್ಮದ್‌ ಬ್ಯಾಟ್‌ ಬೀಸಿದ್ದಾರೆ. ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಮಾತನಾಡಿದ ಅವರು, ಶಿವರಾತ್ರಿ ಹಬ್ಬಕ್ಕೆ ಸ್ವಾಮೀಜಿ ಆಹ್ವಾನ ಮಾಡಿದ್ದರು. ಅಮಿತ್ ಶಾ ಕೂಡಾ ಬಂದಿದ್ದರು. ಡಿ.ಕೆ ಬಿಜೆಪಿಗೆ ಹೋಗ್ತಾರೆ ಅನ್ನೋದು ರಾಜಕೀಯ ಉಹಾಪೋಹ ಸುದ್ದಿಗಳು. ಡಿ.ಕೆ ಶಿವಕುಮಾರ್ ರಕ್ತದಲ್ಲಿಯೇ ಕಾಂಗ್ರೆಸ್ ಇದೆ. ಅವರು ಪಕ್ಕಾ ಕಾಂಗ್ರೆಸ್ ಮನುಷ್ಯ ಎಂದು ಡಿಕೆಶಿ ಪರವಾಗಿ ಮಾತನಾಡಿದರು. ಇನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ … Continue reading ಡಿಕೆಶಿ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ ; ಡಿಸಿಎಂ ಪರ ಬ್ಯಾಟ್ ಬೀಸಿದ ಸಚಿವ ಜಮೀರ್