ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್  ಮುಂದಾಗಿದೆ: ಆರ್. ಅಶೋಕ್‌ ಕಿಡಿ!

ಬೆಂಗಳೂರು: ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್  ಮುಂದಾಗಿದೆ. ಹೀಗಾಗಿ ಮತಬ್ಯಾಂಕ್, ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಹಾಗೂ ಕಾಂಗ್ರೆಸ್‌ಗೆ ಮುಸ್ಲಿಮರ ವೋಟು … Continue reading ಮುಸ್ಲಿಮರ ಋಣ ತೀರಿಸುವ ಕೆಲಸಕ್ಕೆ ಕಾಂಗ್ರೆಸ್  ಮುಂದಾಗಿದೆ: ಆರ್. ಅಶೋಕ್‌ ಕಿಡಿ!