ಕುಮಾರಸ್ವಾಮಿ ಮುಗಿಸಲು ಕಾಂಗ್ರೆಸ್ ಹುನ್ನಾರ ಮಾಡ್ತಿದೆ: HD ದೇವೇಗೌಡ!

ಬೆಂಗಳೂರು:-ಕುಮಾರಸ್ವಾಮಿ ಮುಗಿಸಲು ಕಾಂಗ್ರೆಸ್ ಹುನ್ನಾರ ಮಾಡ್ತಿದೆ ಎಂದು HD ದೇವೇಗೌಡ ಹೇಳಿದ್ದಾರೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ! ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ದೇವೇಗೌಡರು, ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರನ್ನಾಗಲೀ, ಜೆಡಿಎಸ್ ಪಕ್ಷವನ್ನಾಗಲೀ ಮುಗಿಸಲು ಸಾಧ್ಯವೇ ಇಲ್ಲ. ಕುಮಾರಸ್ವಾಮಿ ಅವರ ಹಿಂದೆ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ. … Continue reading ಕುಮಾರಸ್ವಾಮಿ ಮುಗಿಸಲು ಕಾಂಗ್ರೆಸ್ ಹುನ್ನಾರ ಮಾಡ್ತಿದೆ: HD ದೇವೇಗೌಡ!