Modi: ದೇಶವನ್ನು ನಿರಂತರವಾಗಿ ಹೆದುರಿಸಲು ಕಾಂಗ್ರೆಸ್ ಯತ್ನ – ಮೋದಿ!

ಭುವನೇಶ್ವರ್:- ದೇಶವನ್ನು ನಿರಂತರವಾಗಿ ಹೆದುರಿಸಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Breaking: ಹೈಕೋರ್ಟ್ ಅಡ್ವೋಕೇಟ್ ಆಗಿದ್ದ ಮಹಿಳೆ ಅನುಮಾನಸ್ಪಾದ ಸಾವು! ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಹೇಳುವ ಮೂಲಕ ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ಎಂದಿದ್ದಾರೆ ಮೋದಿ. ಕಾಂಗ್ರೆಸ್ ನಿರಂತರವಾಗಿ ತನ್ನದೇ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ‘ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ’ ಎಂದು … Continue reading Modi: ದೇಶವನ್ನು ನಿರಂತರವಾಗಿ ಹೆದುರಿಸಲು ಕಾಂಗ್ರೆಸ್ ಯತ್ನ – ಮೋದಿ!