ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಬರ್ಬರ ಕೊಲೆ: ಬೆಂಗಳೂರಲ್ಲಿ ತಡರಾತ್ರಿ ಕೃತ್ಯ!

ಬೆಂಗಳೂರು:- ನಗರದಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಕಾಂಗ್ರೆಸ್​ ಮುಖಂಡನ ಬರ್ಬರ ಕೊಲೆ ನಡೆದಿರುವ ಘಟನೆ ಅಶೋಕನಗರದ ಗರುಡಾ ಮಾಲ್ ಬಳಿ ಜರುಗಿದೆ. ಗೃಹ ಸಚಿವರ ಬಾಯಲ್ಲಿ ರಾಜೀನಾಮೆ ಮಾತು ; ಏನಿದರ ಮರ್ಮ..? ಹೈದರ್ ಅಲಿ ಶನಿವಾರ ರಾತ್ರಿ ಲೈವ್ ಬ್ಯಾಂಡ್​ ಕಾರ್ಯಕವೊಂದನ್ನು ಮುಗಿಸಿಕೊಂಡು ಸ್ನೇಹಿತನ ಜೊತೆಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕಾಂಗ್ರೆಸ್​ ಮುಖಂಡ ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ … Continue reading ಕಾಂಗ್ರೆಸ್ ಮುಖಂಡ ಹೈದರ್ ಅಲಿಯ ಬರ್ಬರ ಕೊಲೆ: ಬೆಂಗಳೂರಲ್ಲಿ ತಡರಾತ್ರಿ ಕೃತ್ಯ!