ಬೆಳಗಾವಿಯಲ್ಲಿ ಕಾಂಗ್ರೆಸ್ನಿಂದ ನಡೆಯುತ್ತಿರುವ ಗಾಂಧಿ ಭಾರತ ಅಧಿವೇಶನ ಹಿನ್ನೆಲೆ ಇಂದು ಸಂಸದ ರಾಹುಲ್ ಗಾಂಧಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಆಗಮಿಸಿದ್ದು, ಅವರನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಾಗತಿಸಿದ್ದಾರೆ.
Toe Ring: ವಿವಾಹಿತ ಮಹಿಳೆಯರೇ ಗಮನಿಸಿ.. ಯಾವುದೇ ಕಾರಣಕ್ಕೂ ಈ ರೀತಿಯ ಕಾಲುಂಗುರ ಹಾಕಬಾರದು!
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ 120ಕ್ಕೂ ಅಧಿಕ ಗಣ್ಯರಿಗೆ ಆದರದ ಸ್ವಾಗತ ಕೋರಲಾಗಿದೆ. ಸಮಾವೇಶದಲ್ಲಿ ಭಾಗಿಯಾಗಲು ಕನ್ಹಯ್ಯಾ ಕುಮಾರ್ ಆಗಮಿಸಿದ್ದಾರೆ. ಅವರನ್ನು ದಾವಣಗೆರೆ ಬಂಜಾರಾ ತಂಡದಿಂದ ಬಂಜಾರಾ ನೃತ್ಯದ ಮೂಲಕ ಸ್ವಾಗತ ಮಾಡಲಾಗಿದೆ.