Bommai: ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಾಣಾಳಿಕೆ – ಬೊಮ್ಮಾಯಿ!

ಗದಗ:- ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಾಣಾಳಿಕೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಕಾವೇರಿ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ದೇವೇಗೌಡರು! ಗದಗ ನಗರದಲ್ಲಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದು ಬಡವರಿಗೆ ಬದುಕು ಕಟ್ಟಿಕೊಡುವ ಪ್ರಣಾಳಿಕೆ ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು ಮತ್ತು ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದರು. ಕಳೆದ ಹತ್ತು ವರ್ಷದಲ್ಲಿ ಈಗಾಗಲೇ 15 … Continue reading Bommai: ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಾಣಾಳಿಕೆ – ಬೊಮ್ಮಾಯಿ!