ಇಬ್ಬರು ಸಚಿವರ ವಿರುದ್ಧ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಸಮಾಧಾನ

ತುಮಕೂರು : ತಮ್ಮ ಪತ್ನಿಗೆ ತುಮುಲ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ವಿಚಾರವಾಗಿ ಇಬ್ಬರು ಸಚಿವರ ವಿರುದ್ಧ ಕಾಂಗ್ರೆಸ್‌ ಶಾಸಕ ಎಸ್‌ಆರ್‌ ಶ್ರೀನಿವಾಸ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ತುಘಲಕ್ ಆಡಳಿತ ನಡೆಸುತ್ತಿದ್ದಾರೆಂದು ಸಚಿವ ಪರಮೇಶ್ವರ್ ಹಾಗೂ ಕೆ.ಎನ್ ರಾಜಣ್ಣ ವಿರುದ್ಧ ಶಾಸಕ ಎಸ್ ಆರ್ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಬ್ಬರು ಸಚಿವರಿಂದ ತುಘಲಕ್ ಆಡಳಿತವಾಗುತ್ತಿದೆ. ಜಿಲ್ಲೆಯಲ್ಲಿ ಏನ್ ನಡೀತಿದೆ ಅನ್ನೋದೆ ಗೊತ್ತಾಗ್ತಿಲ್ಲ.ಇಬ್ಬರು ಮಂತ್ರಿಗಳು ಸೇರಿಕೊಂಡು ಏನ್ ಮಾಡ್ಬೇಕು ಅದನ್ನ ಮಾಡ್ತಿದ್ದಾರೆ. … Continue reading ಇಬ್ಬರು ಸಚಿವರ ವಿರುದ್ಧ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅಸಮಾಧಾನ