ಡಿಕೆ ಮುಂದಿನ ಸಿಎಂ ಕೂಗಿಗೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕ!

ಬೆಂಗಳೂರು:- ಡಿಕೆ ಮುಂದಿನ ಸಿಎಂ ಕೂಗಿಗೆ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಧ್ವನಿಗೂಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ನಿಲ್ಲಿಸಿದ್ರೆ ನಡು ರಸ್ತೆಯಲ್ಲೇ ಜನ ಹೊಡಿತಾರೆ: ಕೆಎಸ್ ಈಶ್ವರಪ್ಪ! ಡಿ.ಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ. ಒಳ್ಳೇ ದಿನ ಬಂದೇ ಬರುತ್ತೆ. ನಾವು ಅವರ ಪರ ಇರುತ್ತೇವೆ ಎಂದು ಕಿಚ್ಚು ಹೊತ್ತಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದ ಶಿವಗಂಗಾ ಬಸವರಾಜು, ಕುರ್ಚಿ ಖಾಲಿಯಾದಾಗ ಕ್ಲೈಮ್ ಮಾಡೇ ಮಾಡುತ್ತೇವೆ ಎಂದಿದ್ದಾರೆ. ಸಚಿವರು ಅಧಿಕಾರಕ್ಕಾಗಿ ಮಾತನಾಡ್ತಿದ್ದಾರೆ. ಮಾತನಾಡುತ್ತಿರುವರು … Continue reading ಡಿಕೆ ಮುಂದಿನ ಸಿಎಂ ಕೂಗಿಗೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕ!