ವಿವಾದಿತ ಜಾಗದಲ್ಲಿ ಕಾಂಗ್ರೆಸ್ ಕಚೇರಿ ; ಕುತೂಹಲಕ್ಕೆ ಕಾರಣವಾದ “ಕೈ”ನಾಯಕರ ನಡೆ

ಹುಬ್ಬಳ್ಳಿ: ವಿವಾದಿತ ಜಾಗವನ್ನು ಕಾಂಗ್ರೆಸ್ ಕಚೇರಿಯನ್ನು ನಿರ್ಮಿಸಿದ ಕೈ ಮುಖಂಡರು ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಹೃದಯ ಭಾಗದಲ್ಲಿ ಇರುವ 50 ಕೋಟಿಗೂ ಅಧಿಕ ಮೌಲ್ಯದ ಜಾಗ ಕಾಂಗ್ರೆಸ್ ವಶಕ್ಕೆ ಪಡೆದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಂಗನವಾಡಿ ಕೇಂದ್ರಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ ಹುಬ್ಬಳ್ಳಿ ಹೃದಯ ಭಾಗದಲ್ಲಿರುವ ಲ್ಯಾಮಿಂಗ್ಟನ್ ರಸ್ತೆಯಲ್ಲಿನ ಹಳೆಯ ಜೆಡಿಯು ಕಚೇರಿಯನ್ನು ಕಾಂಗ್ರೆಸ್ ನಾಯಕರು ಕಬ್ಜಾ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಳ್ಳಂಬೆಳಗ್ಗೆಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ … Continue reading ವಿವಾದಿತ ಜಾಗದಲ್ಲಿ ಕಾಂಗ್ರೆಸ್ ಕಚೇರಿ ; ಕುತೂಹಲಕ್ಕೆ ಕಾರಣವಾದ “ಕೈ”ನಾಯಕರ ನಡೆ