ಬೆಂಗಳೂರು: ತೆಲಂಗಾಣ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸುವ ಭರವಸೆ ಇರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದೀರ್ಘಕಾಲದ ಸಂದಿ ನೋವು & ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ: ಇಲ್ಲಿದೆ ಉಚಿತ – ಸಲಹೆ, ಸರಳ ಚಿಕಿತ್ಸೆ
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಕೈಗೊಳ್ಳಲು ತೆಳಂಗಾಣಕ್ಕೆ ತೆರಳುತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು.