ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ನೂರಾರು ನಾಯಕರು ಬರ್ತಾರೆ ಹೋಗ್ತಾರೆ ನಷ್ಟ ಇಲ್ಲ: ಡಿಕೆಶಿ!

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ (Jagadish Shettar)  ಅವರು ಬಿಜೆಪಿ (BJP) ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ … Continue reading ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ನೂರಾರು ನಾಯಕರು ಬರ್ತಾರೆ ಹೋಗ್ತಾರೆ ನಷ್ಟ ಇಲ್ಲ: ಡಿಕೆಶಿ!