3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ- ಸಚಿವ ಭೈರತಿ ಸುರೇಶ್!

ಕೋಲಾರ : ಮುಂಬರುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೆವೆ ಇನ್ನೆರೆಡು ದಿನಗಳಲ್ಲಿ ನಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಅವರು ಹೇಳಿದರು. ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿಗೆ ರಾಜ್ಯದಲ್ಲಿ ವಿಶೇಷ ರೈಲು ಸಂಚಾರ! ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರೆಡು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗುವುದು ಮೂರು‌ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನಮಗೆಲ್ಲರಿಗು ಇದೆ. ಅಭ್ಯರ್ಥಿಗಳ ಆಯ್ಕೆ ನಮ್ಮ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳಲಿದೆ … Continue reading 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ- ಸಚಿವ ಭೈರತಿ ಸುರೇಶ್!