ಕುಂದಾನಗರಿಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ

ಬೆಳಗಾವಿ: ಕುಂದಾನಗರಿ ಬೆಳಗಾವಿ ಐತಿಹಾಸಿಕ ಗಾಂಧಿ‌ ಭಾರತ ಕಾರ್ಯಕ್ರಮಕ್ಕೆ ಸಜ್ಜಾಗಿದೆ. ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆ ಮುಂದಿಟ್ಟುಕೊಂಡು ಕೈ ನಾಯಕರ ರಣಕಹಳೆ ಮೊಳಗಿಸಲಿದ್ದಾರೆ. ಬೆಳಗಾವಿ ನಗರ ಸಂಪೂರ್ಣ ಕಾಂಗ್ರೆಸ್‌ ಮಯವಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಬಾವುಟ, ಕೈ ನಾಯಕರ ಕಟೌಟ್ ರಾರಾಜೀಸುತ್ತಿವೆ.  ಸಂವಿಧಾನ ರಕ್ಷಣೆಗಾಗಿ ದೇಶ್ಯಾದ್ಯಂತ ಹೋರಾಟಕ್ಕೆ ಬೆಳಗಾವಿಯಿಂದಲೇ ಚಾಲನೆ ನೀಡಲಿದೆ.  1924ರಲ್ಲಿ ಬೆಳಗಾವಿಯಿಂದ ಸ್ವಾತಂತ್ರ್ಯ ಹೋರಾಟಕ್ಕೆ ವೇಗ ಸಿಕ್ಕಿತ್ತು. ಅಂದು ಮಹಾತ್ಮಾ ಗಾಂಧಿ ಅಧ್ಯಕ್ಷತೆಯ ಮೊದಲ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷೀಕರಿಸಿತ್ತು. ಇಂದು ಬೆಳಗಾವಿ ಕಾಂಗ್ರೆಸ್ … Continue reading ಕುಂದಾನಗರಿಯಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ