ಬೆಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಣದೀಪ್ ಸಿಂಗ್ ಸುರ್ಜವಾಲ ರವರ ನೇತೃತ್ವದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬರದ ಪರಿಹಾರದ ವಿಚಾರ, ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಮಾಡಿ ಅನ್ಯಾಯ ವಿರುದ್ಧವಾಗಿ ಮೇಖ್ರಿ ಸರ್ಕಲ್ ನಲ್ಲಿ ಚೊಂಬು ಇಡಿದುಕೊಂಡು ಪ್ರತಿಭಟನೆ ಮಾಡಲಾಯಿತು.
ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಈ ಪ್ರತಿಭಟನೆಯಲ್ಲಿ ಶಾಸಕ ರಿಜ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಗುಂದ್, ಬಿ.ಆರ್ ನಾಯ್ಡು, ಕೆಪಿಸಿಸಿ ಉಪಾಧ್ಯಕ್ಷ ಎಸ್ ಈ ಸುದೀಂಧ್ರ, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್ ಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.