ಒಂದೇ ತಾಯಿ ಮಕ್ಕಳಂತೆ ಆಡಳಿತ ಮಾಡೋರು ಕಾಂಗ್ರೆಸ್ ನವರು: ಸಿದ್ದರಾಮಯ್ಯ!
ಮಂಡ್ಯ:- ನಾವು ಬಡವರಿಗೆ ಕೆಲಸ ಮಾಡಿದರೆ ಕೆಲವರಿಗೆ ಹೊಟ್ಟೆ ಕಿಚ್ಚು ಎಂದು ಹೇಳುವ ಮೂಲಕ ಸಿಎಎ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. Breaking News: ಆಟೋ-ಕ್ಯಾಂಟರ್ ಡಿಕ್ಕಿ; ಸ್ಥಳದಲ್ಲೇ ಓರ್ವ ಸಾವು! ನಾವು ಜನರಿಗೆ ಕೊಟ್ಟ ಭರವಸೆಗಳನ್ನು ಅಧಿಕಾರಕ್ಕೆ ಬಂದ 1 ವರ್ಷದಲ್ಲಿ ಈಡೇರಿಸಿದ್ದೇವೆ. ಈ ನಿಮ್ಮ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾನೆ. ಪ್ರತಿ ಕುಟುಂಬಕ್ಕೆ ಐದಾರು ಸಾವಿರ ಹಣ ಸಿಗ್ತಾ ಇದೆ. ಎಲ್ಲಾ ಧರ್ಮದ ಜನರಿಗೆ ಹಣ ಸಿಗುತ್ತಿದೆ. ಎಲ್ಲಾ ಮಹಿಳೆಯರು ಬಸ್ಸಿನಲ್ಲಿ ಫ್ರೀಯಾಗಿ ಬಂದಿರ್ತಾರೆ. … Continue reading ಒಂದೇ ತಾಯಿ ಮಕ್ಕಳಂತೆ ಆಡಳಿತ ಮಾಡೋರು ಕಾಂಗ್ರೆಸ್ ನವರು: ಸಿದ್ದರಾಮಯ್ಯ!
Copy and paste this URL into your WordPress site to embed
Copy and paste this code into your site to embed