ED ದಾಳಿಗೆ ರಾಜಕೀಯ ಕಾರಣವಲ್ಲ, ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಆರ್. ಅಶೋಕ್!
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು (Congress) ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಹೇಳಿದರು. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ … Continue reading ED ದಾಳಿಗೆ ರಾಜಕೀಯ ಕಾರಣವಲ್ಲ, ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಆರ್. ಅಶೋಕ್!
Copy and paste this URL into your WordPress site to embed
Copy and paste this code into your site to embed