ಅಕ್ಷರ ದೀವಿಗೆ ನಂದಿಸಲು ಹೊರಟ ಕಾಂಗ್ರೆಸ್: ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದ ಬಿವೈ ವಿಜಯೇಂದ್ರ!

ಬೆಂಗಳೂರು:- ಅಕ್ಷರ ದೀವಿಗೆ ನಂದಿಸಲು ಹೊರಟ ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಓವರ್‌ ಟೇಕ್‌ ಮಾಡಲು ಹೋಗಿ ಬೈಕ್‌ಗೆ ಡಿಕ್ಕಿಯಾದ ಬಸ್‌ ; ಓರ್ವ ಮೃತ್ಯು 9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ಎಕ್ಸ್ನಲ್ಲಿ ವಿಜಯೇಂದ್ರ ಪೋಸ್ಟ್ ಹಂಚಿಕೊಂಡಿದ್ದಾರೆ. ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ. ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ … Continue reading ಅಕ್ಷರ ದೀವಿಗೆ ನಂದಿಸಲು ಹೊರಟ ಕಾಂಗ್ರೆಸ್: ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದ ಬಿವೈ ವಿಜಯೇಂದ್ರ!