ಕರ್ನಾಟಕದಲ್ಲಿ 2028ರಲ್ಲೂ ಕಾಂಗ್ರೆಸ್ ಬರೋದು ಗ್ಯಾರಂಟಿ: ಸಿದ್ದರಾಮಯ್ಯ!

ಚಿತ್ರದುರ್ಗ:– 2028ರಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಸಾಜ್‌ ಪಾರ್ಲರ್‌ ಮೇಲೆ ದಾಳಿ ಕೇಸ್: ರಾಮಸೇನೆಯ ಸಂಸ್ಥಾಪಕ ಅರೆಸ್ಟ್​! ಈ ಸಂಬಂಧ ಮಾತನಾಡಿದ ಅವರು, ನಾವು ಐದು ವರ್ಷ ಅಧಿಕಾರ ಮಾಡುತ್ತೇವೆ. 2028ರಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು. ಬಿಜೆಪಿಯಲ್ಲಿ ಹೆಚ್ಚು ಗುಂಪುಗಳಿವೆ. ನಮ್ಮಲ್ಲಿ ಯಾವುದೇ ಗುಂಪುಗಳಿಲ್ಲ. ನಾನು, ಡಿಕೆಶಿ ಇಲ್ಲಿಯೇ ಇದ್ದೇವೆ ಎಂದು ಹೇಳಿ ಪಕ್ಕದಲ್ಲಿದ್ದ ಡಿಕೆ ಶಿವಕುಮಾರ್ ಅವರನ್ನು ತೋರಿಸಿ ಒಗ್ಗಟ್ಟು ಪ್ರದರ್ಶಿಸಿದರು ಇನ್ನು ನಮ್ಮ ಪಾರ್ಟಿಯಲ್ಲಿ ಯಾವುದೇ … Continue reading ಕರ್ನಾಟಕದಲ್ಲಿ 2028ರಲ್ಲೂ ಕಾಂಗ್ರೆಸ್ ಬರೋದು ಗ್ಯಾರಂಟಿ: ಸಿದ್ದರಾಮಯ್ಯ!