ಕರ್ನಾಟಕದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಕಾಶ್‌ ರಾಜ್!

ಮಂಗಳೂರು:- ಕರ್ನಾಟಕದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಪ್ರಕಾಶ್‌ ರಾಜ್ ಹೇಳಿದ್ದಾರೆ. ಡಾಬಾದಲ್ಲಿ ಊಟ ಮಾಡು ಎಂದಾಕ್ಷಣ ಎದ್ದವ ಮತ್ತೆ ಸತ್ತ! ಈ ಸಂಬಂಧ ಮಾತನಾಡಿದ ಅವರು, ಚುನಾವಣೆ ಪ್ರಕ್ರಿಯೆ ಮತ್ತು ರಾಜಕಾರಣದಲ್ಲಿ ವಿರೋಧಪಕ್ಷಗಳು ಗೆಲ್ಲಲ್ಲ, ಆದ್ರೆ ಆಳುವ ಪಕ್ಷಗಳು ಸೋಲುತ್ತೆ. ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ, ಮುಂದೆ ಸೋಲೋದು ಅವರೇ ಎಂದರು. ನಾವು ಮೊದಲು ಯೋಚನೆ ಮಾಡಬೇಕು. ಚುನಾವಣೆ ಪ್ರಕ್ರಿಯೆ ಮತ್ತು ರಾಜಕಾರಣದಲ್ಲಿ ವಿರೋಧಪಕ್ಷಗಳು ಗೆಲ್ಲಲ್ಲ, ಆದ್ರೆ ಆಳುವ ಪಕ್ಷಗಳು ಸೋಲುತ್ತೆ. ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ, … Continue reading ಕರ್ನಾಟಕದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಪ್ರಕಾಶ್‌ ರಾಜ್!