ಹಣಬಲದಿಂದ ಸಂಡೂರಿನಲ್ಲಿ ಕಾಂಗ್ರೆಸ್‌ ಗೆ ಗೆಲುವು : ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು

ಬಳ್ಳಾರಿ : ತೀವ್ರ ಕುತೂಹಲ ಕೆರಳಿಸಿದ್ದ ಸಂಡೂರಿನಲ್ಲಿ ಕಾಂಗ್ರೆಸ್‌ ಆಭ್ಯರ್ಥಿ ಅನ್ನಪೂರ್ಣ ತುಕಾರಂ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 18ನೇ ಸುತ್ತಿನಲ್ಲಿ ಕೈ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 9,568 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಪರಾಜಿತ ಅಭ್ಯರ್ಥಿ ‌ಬಂಗಾರಿ ಹನುಮಂತು , ಈ ಸೋಲಿನ ಹೊಣೆಯನ್ನು ನಾನು ಒತ್ತುಕೊಳ್ಳುತ್ತೇನೆ. ಯಾರ ಮೇಲೂ‌ ಇದನ್ನು ಹೊರಿಸಲ್ಲ, ಕಾಂಗ್ರೆಸ್ ‌ಹಣ ಬಲದಿಂದ‌‌ ಈ ಚುನಾವಣೆ ಗೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸಚಿವ … Continue reading ಹಣಬಲದಿಂದ ಸಂಡೂರಿನಲ್ಲಿ ಕಾಂಗ್ರೆಸ್‌ ಗೆ ಗೆಲುವು : ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು