ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

ಬೆಂಗಳೂರು:- ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ ಎಂದು ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಹಾಡ ಹಗಲೇ ಮನೆಗೆ ವೃದ್ಧೆ ಮೇಲೆ ಹಲ್ಲೆ ಮಾಡಿ, ಕಳ್ಳತನ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದರು. ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಸರ್ಕಾರ ಭ್ರಷ್ಟಾಚಾರಕ್ಕೆ ಬಲಿಯಾಗಿದೆ. ಬಿಜೆಪಿ ಇಡೀ ದೇಶದಲ್ಲಿ ಭ್ರಷ್ಟಾಚಾರದ ವಿಚಾರದಲ್ಲಿ ಒಂದೇ ಒಂದು ಆಪಾದನೆಯನ್ನೂ ಹೊತ್ತಿಲ್ಲ. ಕರ್ನಾಟಕದಲ್ಲಿ ನಮ್ಮ ವಿರುದ್ಧ ಶೇ.40 ಕಮೀಷನ್, ಪೇ ಸಿಎಂ ಮತ್ತಿತರ ಆರೋಪ ಮಾಡಿ ಚುನಾವಣಾ ತಂತ್ರ ಹೆಣೆದಿದ್ದ ಕಾಂಗ್ರೆಸ್ಸಿನದು … Continue reading ಕಾಂಗ್ರೆಸ್ಸಿನದು ದೆಹಲಿಯಲ್ಲಿ ಶೂನ್ಯ ಸಂಪಾದನೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!