ಶಾಶ್ವತ ಪಟಾಕಿ ನಿಷೇಧವನ್ನು ಪರಿಗಣಿಸಿ: ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಸರ್ವೋಚ್ಛ  ನ್ಯಾಯಾಲಯ ಕೂಡ ದೆಹಲಿಯಲ್ಲಿ ಶಾಶ್ವತ ಪಟಾಕಿ ನಿಷೇಧದ ಕುರಿತು ಪೊಲೀಸರಿಗೆ ಹಲವು ಪ್ರಶ್ನೆಗಳ ಮುಂದಿಟ್ಟಿದೆ. ಜಸ್ಟೀಸ್‌ ಅಭಯ್‌ ಓಕಾ, ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠವು ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಯಾವುದೇ ಧರ್ಮವು ಮಾಲಿನ್ಯವನ್ನು ಪ್ರೋತ್ಸಾಹಿಸುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್‌  ಯಾವುದೋ ಒಂದೆರಡು ತಿಂಗಳುಗಳ ಕಾಲ ಪಟಾಕಿ ನಿಷೇಧಕ್ಕಿಂತ ಶಾಶ್ವತವಾಗಿ ಪಟಾಕಿ ನಿಷೇಧಿಸಬಾರದೇಕೆ ಎಂದು ಸರ್ಕಾರವನ್ನು ಪ್ರಶ್ನಿಸಿದೆ. ಬೆಂಗಳೂರಿನಲ್ಲಿ … Continue reading ಶಾಶ್ವತ ಪಟಾಕಿ ನಿಷೇಧವನ್ನು ಪರಿಗಣಿಸಿ: ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ