ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ – ಸಿದ್ದರಾಮಯ್ಯ
ಹಾಸನ:- ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡದಲ್ಲಿ ವಾಟರ್ ಬಾಟಲ್ ಗೆ ಏನಂತಾರೆ!? – ಇಲ್ಲಿದೆ ನೋಡಿ ಉತ್ತರ! ಈ ಸಂಬಂಧ ಮಾತನಾಡಿದ ಅವರು, ದೇಶದ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶ್ರಮಿಕರು. ಮಹಿಳೆಯರು ಉದ್ಧಾರವಾಗಬೇಕಾದರೆ ಸಂವಿಧಾನವನ್ನು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸಲೇಬೇಕು ಮತ್ತು ಆ ಕೆಲಸ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು. ಜೆಡಿಎಸ್ ಪಕ್ಷವನ್ನು ಯಾರೂ ನಂಬುವಂತಿಲ್ಲ, ಯಾಕೆಂದರೆ ಅವರು … Continue reading ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ – ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed